Home Bibles ನಿರ್ಗಮಕಾಂಡ 26:32 · ಕನ್ನಡ ಬೈಬಲ್
ನಿರ್ಗಮಕಾಂಡ 26:32 · ಕನ್ನಡ ಬೈಬಲ್

ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.

Cross references

ನಿರ್ಗಮಕಾಂಡ 26:37

ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.

ನಿರ್ಗಮಕಾಂಡ 36:38

ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.

ಎಸ್ತೇರ್ 1:6

ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.

Interlinear

Choose Theme