ನಿರ್ಗಮಕಾಂಡ 27:10 · ಕನ್ನಡ ಬೈಬಲ್
ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.
Cross references
ನಿರ್ಗಮಕಾಂಡ 26:19
ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
ನಿರ್ಗಮಕಾಂಡ 36:38
ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
ನಿರ್ಗಮಕಾಂಡ 38:31
ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.