Home Bibles ☰ Books ನಿರ್ಗಮಕಾಂಡ 27:12 · ಕನ್ನಡ ಬೈಬಲ್
ನಿರ್ಗಮಕಾಂಡ 27:12 · ಕನ್ನಡ ಬೈಬಲ್

ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು.

Cross references

ನಿರ್ಗಮಕಾಂಡ 26:19

ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.

Interlinear

Choose Theme