Home Bibles ☰ Books ನಿರ್ಗಮಕಾಂಡ 27:14 · ಕನ್ನಡ ಬೈಬಲ್
ನಿರ್ಗಮಕಾಂಡ 27:14 · ಕನ್ನಡ ಬೈಬಲ್

ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು.

Cross references

ನಿರ್ಗಮಕಾಂಡ 26:36

ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.

ನಿರ್ಗಮಕಾಂಡ 27:9

ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.

ನಿರ್ಗಮಕಾಂಡ 38:14

ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.

Interlinear

Choose Theme