Home Bibles ☰ Books ನಿರ್ಗಮಕಾಂಡ 27:17 · ಕನ್ನಡ ಬೈಬಲ್
ನಿರ್ಗಮಕಾಂಡ 27:17 · ಕನ್ನಡ ಬೈಬಲ್

ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು.

Cross references

ನಿರ್ಗಮಕಾಂಡ 38:28

ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.

ನಿರ್ಗಮಕಾಂಡ 38:30

ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.

Interlinear

Choose Theme