ನಿರ್ಗಮಕಾಂಡ 27:4 · ಕನ್ನಡ ಬೈಬಲ್
ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು.
Cross references
ನಿರ್ಗಮಕಾಂಡ 25:12
ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.
ನಿರ್ಗಮಕಾಂಡ 35:16
ಯಜ್ಞವೇದಿ ಯನ್ನೂ ಅದರೊಂದಿಗೆ ಹಿತ್ತಾಳೆಯ ಜಲ್ಲಡಿಯನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಗಂಗಾಳವನ್ನೂ ಅದರ ಪೀಠ
ನಿರ್ಗಮಕಾಂಡ 38:4
ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.
ನಿರ್ಗಮಕಾಂಡ 38:5
ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.