Home Bibles ☰ Books ನಿರ್ಗಮಕಾಂಡ 27:5 · ಕನ್ನಡ ಬೈಬಲ್
ನಿರ್ಗಮಕಾಂಡ 27:5 · ಕನ್ನಡ ಬೈಬಲ್

ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು.

Cross references

ನಿರ್ಗಮಕಾಂಡ 38:4

ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.

Interlinear

Choose Theme