ನಿರ್ಗಮಕಾಂಡ 27:6 · ಕನ್ನಡ ಬೈಬಲ್
ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು.
Cross references
ನಿರ್ಗಮಕಾಂಡ 30:4
ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
ನಿರ್ಗಮಕಾಂಡ 35:13
ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ
ಅಂಕೆಗಳ ಪುಸ್ತಕ 4:44
ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.