ನಿರ್ಗಮಕಾಂಡ 27:7 · ಕನ್ನಡ ಬೈಬಲ್
ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
Cross references
ನಿರ್ಗಮಕಾಂಡ 25:28
ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
ನಿರ್ಗಮಕಾಂಡ 30:4
ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
ಅಂಕೆಗಳ ಪುಸ್ತಕ 4:13
ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ