Home Bibles ☰ Books ನಿರ್ಗಮಕಾಂಡ 28:10 · ಕನ್ನಡ ಬೈಬಲ್
ನಿರ್ಗಮಕಾಂಡ 28:10 · ಕನ್ನಡ ಬೈಬಲ್

ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು.

Cross references

ಆದಿಕಾಂಡ 43:33

ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.

ನಿರ್ಗಮಕಾಂಡ 1:1

ಯಾಕೋಬನ ಜೊತೆಗೆ ಐಗುಪ್ತಕ್ಕೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲ್‌ ಮಕ್ಕಳ ಹೆಸರುಗಳು ಇವೇ:

Interlinear

Choose Theme