Cross references
ನಿರ್ಗಮಕಾಂಡ 28:11
ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
ನಿರ್ಗಮಕಾಂಡ 39:8
ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.