Home Bibles ☰ Books ನಿರ್ಗಮಕಾಂಡ 28:19 · ಕನ್ನಡ ಬೈಬಲ್
ನಿರ್ಗಮಕಾಂಡ 28:19 · ಕನ್ನಡ ಬೈಬಲ್

ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು.

Cross references

ನಿರ್ಗಮಕಾಂಡ 39:12

ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.

ಯೆಶಾಯ 54:12

ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.

Interlinear

Choose Theme