Home Bibles ☰ Books ನಿರ್ಗಮಕಾಂಡ 28:22 · ಕನ್ನಡ ಬೈಬಲ್
ನಿರ್ಗಮಕಾಂಡ 28:22 · ಕನ್ನಡ ಬೈಬಲ್

ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು.

Cross references

ನಿರ್ಗಮಕಾಂಡ 28:14

ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.

1 ಅರಸುಗಳು 7:17

ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.

1 ಅರಸುಗಳು 7:18

ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.

Interlinear

Choose Theme