ನಿರ್ಗಮಕಾಂಡ 28:23 · ಕನ್ನಡ ಬೈಬಲ್
ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು.
Cross references
ನಿರ್ಗಮಕಾಂಡ 25:11
ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.