Home Bibles ☰ Books ನಿರ್ಗಮಕಾಂಡ 28:25 · ಕನ್ನಡ ಬೈಬಲ್
ನಿರ್ಗಮಕಾಂಡ 28:25 · ಕನ್ನಡ ಬೈಬಲ್

ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು.

Cross references

ನಿರ್ಗಮಕಾಂಡ 28:14

ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.

ನಿರ್ಗಮಕಾಂಡ 39:4

(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.

ನಿರ್ಗಮಕಾಂಡ 39:15

ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.

Interlinear

Choose Theme