Home Bibles ☰ Books ನಿರ್ಗಮಕಾಂಡ 28:27 · ಕನ್ನಡ ಬೈಬಲ್
ನಿರ್ಗಮಕಾಂಡ 28:27 · ಕನ್ನಡ ಬೈಬಲ್

ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು.

Cross references

ನಿರ್ಗಮಕಾಂಡ 28:8

ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.

Interlinear

Choose Theme