Home Bibles ನಿರ್ಗಮಕಾಂಡ 28:5 · ಕನ್ನಡ ಬೈಬಲ್
ನಿರ್ಗಮಕಾಂಡ 28:5 · ಕನ್ನಡ ಬೈಬಲ್

ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.

Cross references

ನಿರ್ಗಮಕಾಂಡ 25:3

ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ

ನಿರ್ಗಮಕಾಂಡ 39:1

ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.

ನಿರ್ಗಮಕಾಂಡ 39:2

ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.

Interlinear

Choose Theme