Home Bibles ☰ Books ನಿರ್ಗಮಕಾಂಡ 29:19 · ಕನ್ನಡ ಬೈಬಲ್
ನಿರ್ಗಮಕಾಂಡ 29:19 · ಕನ್ನಡ ಬೈಬಲ್

ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

Cross references

ನಿರ್ಗಮಕಾಂಡ 29:3

ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.

ಲೇವ್ಯಕಾಂಡ 1:4

ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.

ಲೇವ್ಯಕಾಂಡ 3:2

ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.

ಲೇವ್ಯಕಾಂಡ 8:22

ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

Interlinear

Choose Theme