Home Bibles ನಿರ್ಗಮಕಾಂಡ 29:23 · ಕನ್ನಡ ಬೈಬಲ್
ನಿರ್ಗಮಕಾಂಡ 29:23 · ಕನ್ನಡ ಬೈಬಲ್

ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ

Cross references

ನಿರ್ಗಮಕಾಂಡ 29:2

ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ

ಲೇವ್ಯಕಾಂಡ 8:26

ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು.

Interlinear

Choose Theme