Home Bibles ☰ Books ನಿರ್ಗಮಕಾಂಡ 29:42 · ಕನ್ನಡ ಬೈಬಲ್
ನಿರ್ಗಮಕಾಂಡ 29:42 · ಕನ್ನಡ ಬೈಬಲ್

ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.

Cross references

ನಿರ್ಗಮಕಾಂಡ 25:22

ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.

ಯೆಹೆಜ್ಕೇಲ 43:6

ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು.

Interlinear

Choose Theme