Home Bibles ☰ Books ನಿರ್ಗಮಕಾಂಡ 29:6 · ಕನ್ನಡ ಬೈಬಲ್
ನಿರ್ಗಮಕಾಂಡ 29:6 · ಕನ್ನಡ ಬೈಬಲ್

ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು

Cross references

ನಿರ್ಗಮಕಾಂಡ 28:36

ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.

ಲೇವ್ಯಕಾಂಡ 8:9

ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.

ಜೆಕರ್ಯ 3:5

ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.

Interlinear

Choose Theme