Home Bibles ☰ Books ನಿರ್ಗಮಕಾಂಡ 29:8 · ಕನ್ನಡ ಬೈಬಲ್
ನಿರ್ಗಮಕಾಂಡ 29:8 · ಕನ್ನಡ ಬೈಬಲ್

ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ

Cross references

ನಿರ್ಗಮಕಾಂಡ 28:40

ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.

ನಿರ್ಗಮಕಾಂಡ 40:14

ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ

ಲೇವ್ಯಕಾಂಡ 8:13

ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.

Interlinear

Choose Theme