Cross references
ಅಂಕೆಗಳ ಪುಸ್ತಕ 26:2
ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.
ನೆಹೆಮ್ಯ 10:32
ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ