ನಿರ್ಗಮಕಾಂಡ 30:2 · ಕನ್ನಡ ಬೈಬಲ್
ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
Cross references
ನಿರ್ಗಮಕಾಂಡ 27:2
ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.