Home Bibles ☰ Books ನಿರ್ಗಮಕಾಂಡ 31:10 · ಕನ್ನಡ ಬೈಬಲ್
ನಿರ್ಗಮಕಾಂಡ 31:10 · ಕನ್ನಡ ಬೈಬಲ್

ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ

Cross references

ನಿರ್ಗಮಕಾಂಡ 28:1

ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್‌ ಅಬೀಹೂ ಎಲಿಯೇಜರ್‌ ಈತಾಮಾರ್‌ ಎಂಬವರನ್ನೂ ಇಸ್ರಾಯೇಲ್‌ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.

ನಿರ್ಗಮಕಾಂಡ 39:1

ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.

ಲೇವ್ಯಕಾಂಡ 8:7

ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು.

ಲೇವ್ಯಕಾಂಡ 8:13

ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.

ಅಂಕೆಗಳ ಪುಸ್ತಕ 4:5

ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ

Interlinear

Choose Theme