Home Bibles ☰ Books ನಿರ್ಗಮಕಾಂಡ 31:9 · ಕನ್ನಡ ಬೈಬಲ್
ನಿರ್ಗಮಕಾಂಡ 31:9 · ಕನ್ನಡ ಬೈಬಲ್

ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ

Cross references

ನಿರ್ಗಮಕಾಂಡ 27:1

ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.

ನಿರ್ಗಮಕಾಂಡ 30:18

ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.

ನಿರ್ಗಮಕಾಂಡ 38:1

ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

ನಿರ್ಗಮಕಾಂಡ 40:11

ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.

Interlinear

Choose Theme