Home Bibles ☰ Books ನಿರ್ಗಮಕಾಂಡ 33:10 · ಕನ್ನಡ ಬೈಬಲ್
ನಿರ್ಗಮಕಾಂಡ 33:10 · ಕನ್ನಡ ಬೈಬಲ್

ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.

Cross references

ನಿರ್ಗಮಕಾಂಡ 4:31

ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

1 ಅರಸುಗಳು 8:14

ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)

1 ಅರಸುಗಳು 8:22

ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--

ಲೂಕ 18:13

ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.

Interlinear

Choose Theme