Home Bibles ನಿರ್ಗಮಕಾಂಡ 33:6 · ಕನ್ನಡ ಬೈಬಲ್
ನಿರ್ಗಮಕಾಂಡ 33:6 · ಕನ್ನಡ ಬೈಬಲ್

ಅದರಂತೆಯೇ ಇಸ್ರಾಯೇಲ್‌ ಮಕ್ಕಳು ಹೋರೆಬ್‌ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.

Cross references

ನಿರ್ಗಮಕಾಂಡ 32:3

ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.

ನಿರ್ಗಮಕಾಂಡ 33:4

ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.

ಯೆರೆಮಿಯ 2:19

ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

ಯೋನ 3:5

ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.

Interlinear

Choose Theme