Home Bibles ☰ Books ನಿರ್ಗಮಕಾಂಡ 33:8 · ಕನ್ನಡ ಬೈಬಲ್
ನಿರ್ಗಮಕಾಂಡ 33:8 · ಕನ್ನಡ ಬೈಬಲ್

ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.

Cross references

ಅಂಕೆಗಳ ಪುಸ್ತಕ 16:27

ಆಗ ಅವರು ಕೋರಹ ದಾತಾನ್‌ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್‌ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.

Interlinear

Choose Theme