Home Bibles ☰ Books ನಿರ್ಗಮಕಾಂಡ 34:2 · ಕನ್ನಡ ಬೈಬಲ್
ನಿರ್ಗಮಕಾಂಡ 34:2 · ಕನ್ನಡ ಬೈಬಲ್

ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.

Cross references

ನಿರ್ಗಮಕಾಂಡ 19:11

ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.

ನಿರ್ಗಮಕಾಂಡ 19:20

ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.

ನಿರ್ಗಮಕಾಂಡ 19:24

ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು.ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.

ನಿರ್ಗಮಕಾಂಡ 24:12

ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 9:25

ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.

Interlinear

Choose Theme