ನಿರ್ಗಮಕಾಂಡ 34:33 · ಕನ್ನಡ ಬೈಬಲ್
ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು.
Cross references
ರೋಮಾಪುರದವರಿಗೆ 10:4
ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
2 ಕೊರಿಂಥದವರಿಗೆ 3:13
ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
2 ಕೊರಿಂಥದವರಿಗೆ 4:4
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.