Home Bibles ನಿರ್ಗಮಕಾಂಡ 34:8 · ಕನ್ನಡ ಬೈಬಲ್
ನಿರ್ಗಮಕಾಂಡ 34:8 · ಕನ್ನಡ ಬೈಬಲ್

ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು.

Cross references

ಆದಿಕಾಂಡ 17:3

ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--

ಆದಿಕಾಂಡ 48:12

ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.

ನಿರ್ಗಮಕಾಂಡ 4:31

ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

2 ದಿನವೃತ್ತಾಂತ 20:18

ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.

Interlinear

Choose Theme