Home Bibles ನಿರ್ಗಮಕಾಂಡ 35:10 · ಕನ್ನಡ ಬೈಬಲ್
ನಿರ್ಗಮಕಾಂಡ 35:10 · ಕನ್ನಡ ಬೈಬಲ್

ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.

Cross references

ನಿರ್ಗಮಕಾಂಡ 28:3

ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.

ನಿರ್ಗಮಕಾಂಡ 31:1

ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ--

ನಿರ್ಗಮಕಾಂಡ 36:1

ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು.

ನಿರ್ಗಮಕಾಂಡ 39:32

ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ಅದರಂತೆಯೇ ಮಾಡಿದರು.

ನಿರ್ಗಮಕಾಂಡ 40:1

ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--

Interlinear

Choose Theme