Home Bibles ನಿರ್ಗಮಕಾಂಡ 35:12 · ಕನ್ನಡ ಬೈಬಲ್
ನಿರ್ಗಮಕಾಂಡ 35:12 · ಕನ್ನಡ ಬೈಬಲ್

ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ

Cross references

ನಿರ್ಗಮಕಾಂಡ 25:10

ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.

ನಿರ್ಗಮಕಾಂಡ 25:17

ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.

ನಿರ್ಗಮಕಾಂಡ 26:7

ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು.

ನಿರ್ಗಮಕಾಂಡ 26:31

ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.

ನಿರ್ಗಮಕಾಂಡ 36:35

ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.

ನಿರ್ಗಮಕಾಂಡ 37:1

ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.

Interlinear

Choose Theme