Home Bibles ನಿರ್ಗಮಕಾಂಡ 35:18 · ಕನ್ನಡ ಬೈಬಲ್
ನಿರ್ಗಮಕಾಂಡ 35:18 · ಕನ್ನಡ ಬೈಬಲ್

ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂ

Cross references

ನಿರ್ಗಮಕಾಂಡ 27:19

ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.

ಅಂಕೆಗಳ ಪುಸ್ತಕ 3:26

ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.

ಅಂಕೆಗಳ ಪುಸ್ತಕ 4:26

ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.

Interlinear

Choose Theme