Home Bibles ☰ Books ನಿರ್ಗಮಕಾಂಡ 35:24 · ಕನ್ನಡ ಬೈಬಲ್
ನಿರ್ಗಮಕಾಂಡ 35:24 · ಕನ್ನಡ ಬೈಬಲ್

ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು.

Cross references

2 ಕೊರಿಂಥದವರಿಗೆ 8:12

ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.

Interlinear

Choose Theme