Home Bibles ನಿರ್ಗಮಕಾಂಡ 35:26 · ಕನ್ನಡ ಬೈಬಲ್
ನಿರ್ಗಮಕಾಂಡ 35:26 · ಕನ್ನಡ ಬೈಬಲ್

ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.

Cross references

ನಿರ್ಗಮಕಾಂಡ 35:21

ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.

ನಿರ್ಗಮಕಾಂಡ 35:29

ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.

ನಿರ್ಗಮಕಾಂಡ 36:8

ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.

ಸಾಮೇತಿಗಳು 31:19

ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.

Interlinear

Choose Theme