Home Bibles ನಿರ್ಗಮಕಾಂಡ 35:27 · ಕನ್ನಡ ಬೈಬಲ್
ನಿರ್ಗಮಕಾಂಡ 35:27 · ಕನ್ನಡ ಬೈಬಲ್

ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ

Cross references

ನಿರ್ಗಮಕಾಂಡ 35:9

ಗೋಮೇಧಕ, ಎಫೋದ್‌ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ.

1 ದಿನವೃತ್ತಾಂತ 29:6

ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು

ಎಜ್ರಾ 2:68

ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

Interlinear

Choose Theme