Home Bibles ನಿರ್ಗಮಕಾಂಡ 35:4 · ಕನ್ನಡ ಬೈಬಲ್
ನಿರ್ಗಮಕಾಂಡ 35:4 · ಕನ್ನಡ ಬೈಬಲ್

ಮೋಶೆಯು ಇಸ್ರಾಯೇಲ್‌ ಮಕ್ಕಳ ಸಭೆಗೆಲ್ಲಾ-- ಕರ್ತನು ಆಜ್ಞಾಪಿಸಿದ್ದು ಇದೇ. ಅದೇನಂದರೆ--

Cross references

ನಿರ್ಗಮಕಾಂಡ 25:1

ಆಗ ಕರ್ತನು ಮಾತನಾಡಿ ಮೋಶೆಗೆ--

ನಿರ್ಗಮಕಾಂಡ 31:6

ನಾನು ಇಗೋ, ನಾನೇ ಅವನೊಂದಿಗೆ ದಾನ್‌ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.

ನಿರ್ಗಮಕಾಂಡ 39:32

ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ಅದರಂತೆಯೇ ಮಾಡಿದರು.

ನಿರ್ಗಮಕಾಂಡ 40:3

ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.

Interlinear

Choose Theme