ನಿರ್ಗಮಕಾಂಡ 35:9 · ಕನ್ನಡ ಬೈಬಲ್
ಗೋಮೇಧಕ, ಎಫೋದ್‌ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ.
Cross references
ನಿರ್ಗಮಕಾಂಡ 25:5
ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.
ನಿರ್ಗಮಕಾಂಡ 28:9
ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
ನಿರ್ಗಮಕಾಂಡ 28:17
ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
ನಿರ್ಗಮಕಾಂಡ 39:6
ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.