Home Bibles ನಿರ್ಗಮಕಾಂಡ 36:22 · ಕನ್ನಡ ಬೈಬಲ್
ನಿರ್ಗಮಕಾಂಡ 36:22 · ಕನ್ನಡ ಬೈಬಲ್

ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು.

Cross references

ನಿರ್ಗಮಕಾಂಡ 26:17

ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.

Interlinear

Choose Theme