ನಿರ್ಗಮಕಾಂಡ 36:30 · ಕನ್ನಡ ಬೈಬಲ್
ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು.
Cross references
ನಿರ್ಗಮಕಾಂಡ 26:25
ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು.