ನಿರ್ಗಮಕಾಂಡ 36:31 · ಕನ್ನಡ ಬೈಬಲ್
ಅವನು ಜಾಲೀ ಮರದ ಅಗುಳಿಗಳನ್ನು ಮಾಡಿದನು; ಗುಡಾರದ ಒಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು,
Cross references
ನಿರ್ಗಮಕಾಂಡ 25:28
ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
ನಿರ್ಗಮಕಾಂಡ 26:26
ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು
ನಿರ್ಗಮಕಾಂಡ 30:5
ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.