ನಿರ್ಗಮಕಾಂಡ 36:38 · ಕನ್ನಡ ಬೈಬಲ್
ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
Cross references
ನಿರ್ಗಮಕಾಂಡ 27:10
ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.