Home Bibles ☰ Books ನಿರ್ಗಮಕಾಂಡ 36:8 · ಕನ್ನಡ ಬೈಬಲ್
ನಿರ್ಗಮಕಾಂಡ 36:8 · ಕನ್ನಡ ಬೈಬಲ್

ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.

Cross references

ನಿರ್ಗಮಕಾಂಡ 25:18

ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.

ನಿರ್ಗಮಕಾಂಡ 25:22

ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.

ನಿರ್ಗಮಕಾಂಡ 26:1

ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.

ನಿರ್ಗಮಕಾಂಡ 31:6

ನಾನು ಇಗೋ, ನಾನೇ ಅವನೊಂದಿಗೆ ದಾನ್‌ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.

ನಿರ್ಗಮಕಾಂಡ 35:10

ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.

ನಿರ್ಗಮಕಾಂಡ 39:3

ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.

1 ಅರಸುಗಳು 6:23

ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.

1 ದಿನವೃತ್ತಾಂತ 15:1

ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.

2 ದಿನವೃತ್ತಾಂತ 3:10

ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.

ಯೆಹೆಜ್ಕೇಲ 1:5

ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.

ಯೆಹೆಜ್ಕೇಲ 10:1

ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.

Interlinear

Choose Theme