ನಿರ್ಗಮಕಾಂಡ 37:18 · ಕನ್ನಡ ಬೈಬಲ್
ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
Cross references
ಅಂಕೆಗಳ ಪುಸ್ತಕ 8:2
ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.