Home Bibles ☰ Books ನಿರ್ಗಮಕಾಂಡ 37:20 · ಕನ್ನಡ ಬೈಬಲ್
ನಿರ್ಗಮಕಾಂಡ 37:20 · ಕನ್ನಡ ಬೈಬಲ್

ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.

Cross references

ನಿರ್ಗಮಕಾಂಡ 25:33

ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.

ಅಂಕೆಗಳ ಪುಸ್ತಕ 17:8

ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.

ಸಭಾಪ್ರಸಂಗಿ 12:5

ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.

ಯೆರೆಮಿಯ 1:11

ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.

Interlinear

Choose Theme