Home Bibles ☰ Books ನಿರ್ಗಮಕಾಂಡ 37:21 · ಕನ್ನಡ ಬೈಬಲ್
ನಿರ್ಗಮಕಾಂಡ 37:21 · ಕನ್ನಡ ಬೈಬಲ್

ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.

Cross references

ನಿರ್ಗಮಕಾಂಡ 25:35

ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.

Interlinear

Choose Theme