ನಿರ್ಗಮಕಾಂಡ 37:28 · ಕನ್ನಡ ಬೈಬಲ್
ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.