Home Bibles ☰ Books ನಿರ್ಗಮಕಾಂಡ 37:3 · ಕನ್ನಡ ಬೈಬಲ್
ನಿರ್ಗಮಕಾಂಡ 37:3 · ಕನ್ನಡ ಬೈಬಲ್

ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.

Cross references

1 ದಿನವೃತ್ತಾಂತ 15:15

ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.

2 ದಿನವೃತ್ತಾಂತ 5:8

ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.

ಪ್ರಕಟನೆ 7:14

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

Interlinear

Choose Theme